Luke 24:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.
Kannada BSI Bible 2016
ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ ಮಾಡುತ್ತಿದ್ದರು.
Kannada Bible (KNCL) BSI 2016
ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.