Luke 24:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ತಾನೇ ಅವರ ಹತ್ತಿರಕ್ಕೆ ಬಂದು, ಅವರ ಜೊತೆಯಲ್ಲಿ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.
Kannada BSI Bible 2016
ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಹೋದನು.
Kannada Bible (KNCL) BSI 2016
ಹೀಗೆ ಮಾತನಾಡಿಕೊಂಡು ಚರ್ಚೆಮಾಡುತ್ತಾ ಹೋಗುತ್ತಿರುವಾಗ, ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;