Luke 24:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.
Kannada BSI Bible 2016
ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಇನ್ನೂ ಮುಂದಕ್ಕೆ ಹೋಗುವವನಂತೆ ಕಾಣಿಸಿದನು.
Kannada Bible (KNCL) BSI 2016
ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.