Luke 24:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.
Kannada BSI Bible 2016
ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು].
Kannada Bible (KNCL) BSI 2016
ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.