Luke 24:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,
Kannada BSI Bible 2016
ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ
Kannada Bible (KNCL) BSI 2016
ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು.