Luke 24:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
Kannada BSI Bible 2016
ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುಗೆ ಹಿಂತಿರುಗಿ ಹೋಗಿ ಯಾವಾಗಲೂ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
Kannada Bible (KNCL) BSI 2016
ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯಾವಾಗಲೂ ದೇವಾಲಯದಲ್ಲಿ, ದೇವರನ್ನು ಸ್ತುತಿಸುತ್ತಾ ಇದ್ದರು.