Luke 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
Kannada BSI Bible 2016
ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
Kannada Bible (KNCL) BSI 2016
ಅವರು ಸಮಾಧಿಯಿಂದ ಹಿಂದಿರುಗಿಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಿಯಿಂದ ಆ ಸ್ತ್ರೀಯರು ಹಿಂತಿರುಗಿ ಹೋಗಿ, ಆ ಹನ್ನೊಂದು ಮಂದಿಗೂ ಉಳಿದವರೆಲ್ಲರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.