Luke 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;
Kannada BSI Bible 2016
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.
Kannada Bible (KNCL) BSI 2016
ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,