Luke 3:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೇಲಿಯು ಮತ್ತಾತನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು;
Kannada BSI Bible 2016
ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಹೇಲೀಯ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು;
Kannada Bible (KNCL) BSI 2016
ಹೇಲಿಯನು ಮತ್ತಾತನಿಗೆ, ಮತ್ತಾತನು ಲೇವಿಗೆ, ಲೇವಿ ಮೆಲ್ಕಿಯನಿಗೆ, ಮೆಲ್ಕಿ ಯನ್ನಾಯನಿಗೆ, ಯನ್ನಾಯ ಜೋಸೆಫನಿಗೆ ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಲೀಯನು ಮತ್ಥಾತನ ಮಗನು, ಮತ್ಥಾತನನು ಲೇವಿಯ ಮಗನು, ಲೇವಿಯನು ಮೆಲ್ಖಿಯ ಮಗನು, ಮೆಲ್ಖಿಯನು ಯನ್ನಾಯನ ಮಗನು, ಯನ್ನಾಯನು ಯೋಸೇಫನ ಮಗನು,