Luke 3:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೂದನು ಯೋಹಾನನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;
Kannada BSI Bible 2016
ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
Kannada Bible (KNCL) BSI 2016
ಯೊಸೇಖ ಯೋದನಿಗೆ, ಯೋದನು ಯೊವಾನ್ನನಿಗೆ, ಯೊವಾನ್ನನು ರೇಸನಿಗೆ, ರೇಸನು ಜೆರುಬಾಬೇಲನಿಗೆ, ಜೆರುಬಾಬೆಲ್ ಸಲಥಿಯೇಲನಿಗೆ, ಸಲಥಿಯೇಲನು ಸೇರಿಯನಿಗೆ ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು,