Luke 3:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏರನು ಯೆಹೋಷುವನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು;
Kannada BSI Bible 2016
ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆಹೋಷುವನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಸಿವಿುಯೋನನ ಮಗನು;
Kannada Bible (KNCL) BSI 2016
ಏರ್ ಯೆಹೋಷುವನಿಗೆ, ಯೆಹೋಷುವ ಎಲಿಯೇಜರನಿಗೆ, ಎಲಿಯೇಜರ್ ಯೋರೈಮನಿಗೆ, ಯೋರೈಮ್ ಮತ್ತಾತನಿಗೆ, ಮತ್ತಾತನು ಲೇವಿಗೆ ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏರನು ಯೆಹೋಷುವನ ಮಗನು, ಯೆಹೋಷುವನು ಎಲೀಯೆಜೆರನ ಮಗನು, ಎಲಿಯೇಜರನು ಯೋರೈಮನ ಮಗನು, ಯೋರೈಮನು ಮತ್ಥಾತನ ಮಗನು, ಮತ್ಥಾತನು ಲೇವಿಯನ ಮಗನು,