Luke 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
Kannada BSI Bible 2016
ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.
Kannada Bible (KNCL) BSI 2016
‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’ ” ಎಂದನು.