Luke 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
Kannada BSI Bible 2016
ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿಯದೆ ಎಂತ ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.