Luke 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.” \rq ಯೆಶಾಯ 61:1-2\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
Kannada BSI Bible 2016
ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು.
Kannada Bible (KNCL) BSI 2016
ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”