Luke 4:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
Kannada BSI Bible 2016
ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.