Luke 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
Kannada BSI Bible 2016
ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.
Kannada Bible (KNCL) BSI 2016
ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.