Luke 5:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
Kannada BSI Bible 2016
ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದ ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
Kannada Bible (KNCL) BSI 2016
ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.