Luke 5:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ದ್ರಾಕ್ಷಾರಸದ ಚೀಲಗಳಲ್ಲಿ ತುಂಬಿಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
Kannada BSI Bible 2016
ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
Kannada Bible (KNCL) BSI 2016
ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.