Luke 5:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”
Kannada BSI Bible 2016
ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವದಿಲ್ಲ; ಹಳೇದೇ ಉತ್ತಮ ಅನ್ನುವನು.
Kannada Bible (KNCL) BSI 2016
ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.