Luke 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
Kannada BSI Bible 2016
ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾತಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡಿಸಿ ಮೀನುಬೇಟೆಗಾಗಿ ನಿಮ್ಮ ಬಲೆಗಳನ್ನು ಹಾಕಿರಿ ಎಂದು ಹೇಳಿದನು.
Kannada Bible (KNCL) BSI 2016
ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.