Luke 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು. (Verses 8-9)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
Kannada BSI Bible 2016
ಸೀಮೋನ್‌ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.
Kannada Bible (KNCL) BSI 2016
ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.