Luke 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
Kannada BSI Bible 2016
ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿವಿುತ್ತ ವಿಸ್ಮಯ ಹಿಡಿದಿತ್ತು;
Kannada Bible (KNCL) BSI 2016
ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.