Luke 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಫರಿಸಾಯರು, “ನೀವು ಸಬ್ಬತ್‌ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
Kannada BSI Bible 2016
ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್‌ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ
Kannada Bible (KNCL) BSI 2016
ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.