Luke 6:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
Kannada BSI Bible 2016
ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಮೇಲನ್ನು ಮಾಡುವವರಿಗೇ ನೀವು ಮೇಲನ್ನು ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
Kannada Bible (KNCL) BSI 2016
ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.