Luke 6:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
Kannada BSI Bible 2016
ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?
Kannada Bible (KNCL) BSI 2016
“ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?