Luke 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
Kannada BSI Bible 2016
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ಸಿಕ್ಕಬೇಕೆಂದು ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
Kannada Bible (KNCL) BSI 2016
ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.