Luke 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.
Kannada BSI Bible 2016
ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌವಿುಗೆ ಬಂದನು.
Kannada Bible (KNCL) BSI 2016
ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.