Luke 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಅಧಿಕಾರಿಯು ಕಳುಹಿಸಿದ್ದ ಜನರು ಯೇಸುವಿನ ಬಳಿಯಿಂದ ಹಿಂತಿರುಗಿ ಹೋದಾಗ, ಆ ಸೇವಕನಿಗೆ ಆಗಲೇ ಗುಣವಾಗಿರುವುದನ್ನು ಕಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.
Kannada BSI Bible 2016
ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರಿಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು.
Kannada Bible (KNCL) BSI 2016
ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.