Luke 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.
Kannada BSI Bible 2016
ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.
Kannada Bible (KNCL) BSI 2016
ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.