Luke 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನ ಶಿಷ್ಯರು ಈ ಸಂಗತಿಗಳನ್ನೆಲ್ಲಾ ಯೋಹಾನನಿಗೆ ತಿಳಿಸಿದರು. ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು,
Kannada BSI Bible 2016
ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಅವನಿಗೆ ತಿಳಿಸಲು
Kannada Bible (KNCL) BSI 2016
ನಡೆದ ಈ ವಿಷಯವೆಲ್ಲ ಯೊವಾನ್ನನಿಗೆ ತನ್ನ ಶಿಷ್ಯರ ಮುಖಾಂತರ ತಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು,