Luke 7:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
Kannada BSI Bible 2016
ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನ ದೂತರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
Kannada Bible (KNCL) BSI 2016
ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?