Luke 7:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು, ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.