Luke 7:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?
Kannada BSI Bible 2016
ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?