Luke 8:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
Kannada BSI Bible 2016
ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿರುತ್ತಾರೆ ಎಂದು ಹೇಳಿದಾಗ
Kannada Bible (KNCL) BSI 2016
ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.