Luke 8:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
Kannada BSI Bible 2016
ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಗೆ ಮುಟ್ಟಿದರು.
Kannada Bible (KNCL) BSI 2016
ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.