Luke 8:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಆ ಘಟನೆಯನ್ನು ವಿವರಿಸಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
Kannada BSI Bible 2016
ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು
Kannada Bible (KNCL) BSI 2016
ಆಗ, ನಡೆದುದ್ದನ್ನು ಕಣ್ಣಾರೆ ಕಂಡವರು ಪಿಶಾಚಿಗಳಿಂದ ಪೀಡಿತನಾಗಿದ್ದವನು ಬಿಡುಗಡೆಯಾದ ಬಗೆಯನ್ನು ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.