Luke 8:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
Kannada BSI Bible 2016
ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ
Kannada Bible (KNCL) BSI 2016
ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,