Luke 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
Kannada BSI Bible 2016
ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಜನರು ಗುಂಪುಕೂಡಿರುವಾಗ ಪಟ್ಟಣ ಪಟ್ಟಣದಿಂದ ಜನರು ಆತನ ಬಳಿಗೆ ಬರುತ್ತಿರಲು ಆತನು ಸಾಮ್ಯರೂಪವಾಗಿ ಹೇಳಿದ್ದೇನಂದರೆ -
Kannada Bible (KNCL) BSI 2016
ಜನರು ಊರೂರುಗಳಿಂದ ಹೊರಟು ಯೇಸುಸ್ವಾಮಿಯ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು.