Luke 8:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
Kannada BSI Bible 2016
ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು - ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬದು ನನಗೆ ಗೊತ್ತಾಯಿತು ಅಂದಾಗ
Kannada Bible (KNCL) BSI 2016
ಅದಕ್ಕೆ ಯೇಸು, “ಯಾರೋ ನನ್ನನ್ನು ಮುಟ್ಟಿದ್ದಾರೆ. ಗುಣಪಡಿಸುವ ಶಕ್ತಿ ನನ್ನಿಂದ ಹೊರಹೊಮ್ಮಿದೆ ಎಂದು ನನಗೆ ಗೊತ್ತು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು.