Luke 8:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.