Luke 8:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸು ಆಕೆಯ ಕೈಯನ್ನು ಹಿಡಿದು, “ಮಗು, ಎದ್ದೇಳು!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
Kannada BSI Bible 2016
ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಆಕೆಯ ಕೈ ಹಿಡಿದು - ಅಮ್ಮಣ್ಣೀ, ಏಳು ಎಂದು ಕೂಗಿದನು.
Kannada Bible (KNCL) BSI 2016
ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.
Recommended Reading