Luke 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
Kannada BSI Bible 2016
ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಕೆಲವು ಬೀಜ ಮುಳ್ಳುಗಿಡಗಳ ನಡುವೆ ಬಿದ್ದವು; ಅವುಗಳ ಸಂಗಡ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Kannada Bible (KNCL) BSI 2016
ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.