Luke 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಶಿಷ್ಯರು ಮಾಡಿದರು. ಜನರೆಲ್ಲರೂ ನೆಲದ ಮೇಲೆ ಕುಳಿತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.
Kannada BSI Bible 2016
ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹಾಗೆಯೇ ಎಲ್ಲರನ್ನೂ ಕೂಡ್ರಿಸಿದರು.
Kannada Bible (KNCL) BSI 2016
ಅವರು ಹಾಗೆಯೇ ಎಲ್ಲರನ್ನು ಕುಳ್ಳಿರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.