Luke 9:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Kannada BSI Bible 2016
ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ\ ಎಂದು ಉತ್ತರ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.