Luke 9:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
Kannada BSI Bible 2016
ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
Kannada Bible (KNCL) BSI 2016
ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.