Luke 9:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ, ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಬೆಟ್ಟದಿಂದಿಳಿದು ಬಂದರು. ಜನರ ಬಹು ದೊಡ್ಡ ಗುಂಪೊಂದು ಯೇಸುವನ್ನು ಎದುರುಗೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.
Kannada BSI Bible 2016
ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿವಸ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪು ಆತನೆದುರಿಗೆ ಬಂತು.
Kannada Bible (KNCL) BSI 2016
ಮಾರನೇ ದಿನ ಯೇಸುಸ್ವಾಮಿ ಮತ್ತು ಮೂವರು ಶಿಷ್ಯರು ಬೆಟ್ಟದಿಂದ ಇಳಿದುಬಂದಾಗ, ದೊಡ್ಡ ಗುಂಪೊಂದು ಅವರನ್ನು ಎದುರುಗೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.