Luke 9:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.
Kannada BSI Bible 2016
ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಶಿಷ್ಯರೊಳಗೆ - ತಮ್ಮಲ್ಲಿ ಯಾವನು ಹೆಚ್ಚಿನವನಾಗುವನು ಎಂಬ ವಿಚಾರ ಹುಟ್ಟಿತು.
Kannada Bible (KNCL) BSI 2016
ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.