Luke 9:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
Kannada BSI Bible 2016
ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದಾರಿಯಲ್ಲಿ ಹೋಗುತ್ತಿರುವಾಗ ಯಾವನೋ ಒಬ್ಬನು ಯೇಸುವಿಗೆ - ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು
Kannada Bible (KNCL) BSI 2016
ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.