Mark 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೇವರಾತ್ಮನು ಯೇಸುವನ್ನು ಅಡವಿಗೆ ನಡೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
Kannada BSI Bible 2016
ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಯೇಸು ದೇವರಾತ್ಮಪ್ರೇರಿತನಾಗಿ ಅಡವಿಗೆ ಹೋದನು.
Kannada Bible (KNCL) BSI 2016
ಅನಂತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆಂಗಾಡಿಗೆ ಕರೆದೊಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.