Mark 1:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
Kannada BSI Bible 2016
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.
Kannada Bible (KNCL) BSI 2016
ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.